ಕರಾವಳಿ

ಕಾಪು ಬೀಚ್ ನ ನೂತನ ಸಿಬ್ಬಂದಿ ಕಚೇರಿ ಉದ್ಘಾಟಿಸಿದ ಶಾಸಕ ಲಾಲಾಜಿ ಮೆಂಡನ್.

ಕಾಪು : ಉಡುಪಿ ಜಿಲ್ಲೆಯ ಕಾಪು ಬೀಚ್ ನಿರ್ವಹಣಾ ಸಮಿತಿ ಹಾಗೂ ಸ್ಥಳೀಯ ದಾನಿಗಳ ಸಹಕಾರದೊಂದಿಗೆ ಕಾಪು ಬೀಚ್ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ. ” ಬೀಚ್ ಸಿಬ್ಬಂದಿ ಕಚೇರಿ”ಯನ್ನು ಕಾಪು ಕ್ಷೇತ್ರದ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ನಿತಿನ್ ಕುಮಾರ್, ಅನಿಲ್ ಕುಮಾರ್, ನವೀನ್ ಅಮೀನ್, ಲಾಲ್ ಬಹಾದ್ದೂರ್ ಶಾಸ್ತ್ರೀ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಅಧ್ಯಕ್ಷರು ಶೀಲಾರಾಜ್ ಪುತ್ರನ್, ಕಾಪು ಮೊಗವೀರ ಮಹಾಸಭಾ ಮಾಜಿ ಅಧ್ಯಕ್ಷರು ಮೋಹನ್ ಬಂಗೇರ ಸ್ಥಳೀಯ ಮುಖಂಡರಾದ ಪ್ರವೀಣ್ ಪೂಜಾರಿ, ಆನಂದ್ ಶ್ರೀಯಾನ್, ಸಂತೋಷ್ ಶ್ರೀಯಾನ್, ಉದ್ಯಮಿ ಮಹಮ್ಮದ್ ಆಲಿ ಹಾಗೂ ಬೀಚ್ ಸಿಬ್ಬಂದಿಗಳು, ಸ್ಥಳೀಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker